Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 16, 2023 | 12:28 PM

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

1 / 5
ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

2 / 5
ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

3 / 5
ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

4 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ