AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ