- Kannada News Photo gallery Kriti Sanon shines in new look see pics here and here is actress next movies list
Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?
Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.
Updated on:Feb 10, 2022 | 4:13 PM
Share

ಬಾಲಿವುಡ್ ಬೆಡಗಿ ಕೃತಿ ಸನೋನ್ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.
Published On - 3:14 pm, Thu, 10 February 22
Related Photo Gallery
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್




