Kriti Sanon: ಕೃತಿ ಸನೋನ್ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ನೀವು ಅಚ್ಚರಿ ಪಡ್ತೀರಿ
ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.
Updated on: Jan 14, 2023 | 6:30 AM
Share

ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್ಗೆ ಅವರು ಜೊತೆಯಾಗಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಕೃತಿ ಸನೋನ್ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.
Related Photo Gallery
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು
ಆಗಸ್ಟ್ 3 ರಿಂದ 9ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ




