ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ
Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 19, 2023 | 9:20 PM
Share

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.
Related Photo Gallery
ವೈರಲ್ ಜೋಂಬಿ ಡ್ರಗ್ಸ್ ಕೇಸ್: ಪೊಲೀಸ್ ತನಿಖೆಯಲ್ಲಿ ಅಸಲಿಯತ್ತು ಬಯಲು
2nd PUC Exam 2 Time Table: ಫೇಲಾದವರಿಗೆ ಇನ್ನೊಂದು ಪರೀಕ್ಷೆ ವೇಳಾಪಟ್ಟಿ
ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ
ಶೇ. 56 ರಷ್ಟು ಮಳೆ..! ಆರ್ಸಿಬಿ- ರಾಜಸ್ಥಾನ್ ಪಂದ್ಯಕ್ಕೆ ಮಳೆ ಅಡ್ಡಿ
ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್ನಲ್ಲಿ ಮಂಗಳೂರಿನ ದಿಶಾ ಟಾಪರ್




