AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಕರೆ ಮಾಡಿ ಪತಿ ಸುಂದರ್​ಗೆ ತೊಂದರೆ ಕೊಡಬೇಡಿ; ಖುಷ್ಬೂಗೆ ಯುವನಟಿಯ ಎಚ್ಚರಿಕೆ

ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್​ಗೆ ಊಟಿಗೆ ತೆರಳಿದ್ದಾರೆ.

TV9 Web
| Edited By: |

Updated on: Mar 04, 2022 | 6:00 AM

Share
ನೂರಾರು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ಕಲಾವಿದೆ ಖುಷ್ಬೂ ಹಾಗೂ ಅವರ ಪತಿ ಸುಂದರ್ ಸಿ. ಸಂತೋಷದಿಂದ ದಾಂಪತ್ಯ ನಡೆಸುತ್ತಿದ್ದಾರೆ. ಇವರು ವಿವಾಹವಾಗಿ 22 ವರ್ಷ ಕಳೆದಿದೆ. ಈ ದಂಪತಿಗೆ ಅವಂತಿಕಾ ಮತ್ತು ಆನಂದಿತಾ ಹೆಸರಿನ ಮಕ್ಕಳಿದ್ದಾರೆ. ಈಗ ಖುಷ್ಬೂಗೆ ನಟಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ! ಹಾಗಂತ ಇದು ಗಂಭೀರ ಎಚ್ಚರಿಕೆ ಅಲ್ಲ.

1 / 5
ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್​ಗೆ ಊಟಿಗೆ ತೆರಳಿದ್ದಾರೆ. ಅಲ್ಲಿಯೇ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ಖುಷ್ಬೂ ಅಲ್ಲಿಗೆ ಹೋಗಿಲ್ಲ. ಹಾಗಂತ, ಪತಿಯ ಯೋಗಕ್ಷೇಮ ವಿಚಾರಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದಿಲ್ಲ.

2 / 5
ಈ ದಂಪತಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಜೀವಾ, ಜೈ, ಶ್ರೀಕಾಂತ್​, ಐಶ್ವರ್ಯಾ ದತ್ತ, ಅಮೃತಾ ಅಯ್ಯರ್, ಸಂಯುಕ್ತ ಕಾರ್ತಿಕ್​ ಹಾಗೂ ದಿವ್ಯ ದರ್ಶಿನಿ ನಟಿಸುತ್ತಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸುಂದರ್​ಗೆ ಖುಷ್ಬೂ ಪದೇಪದೇ ಕರೆ ಮಾಡುತ್ತಾರೆ. ಇದಕ್ಕೆ ದಿವ್ಯದರ್ಶಿನಿ ಹಾಸ್ಯಮಯವಾಗಿ ಎಚ್ಚರಿಕೆ ನೀಡಿದ್ದಾರೆ.

3 / 5
ಖುಷ್ಬೂ ವಿಡಿಯೋ ಕರೆ ಮಾಡಿದ್ದರು. ಈ ವೇಳೆ ಮೊಬೈಲ್​ ಕಸಿದುಕೊಂಡ ದಿವ್ಯದರ್ಶಿನಿ ‘ಸುಂದರ್​ಗೆ ತೊಂದರೆ ಕೊಡಬೇಡಿ. ಅವರು ಕೆಲಸದಲ್ಲಿ ಬ್ಯುಸಿ ಇರುತ್ತಾರೆ’ ಎಂದು ಹೇಳಿ ನಕ್ಕಿದ್ದಾರೆ. ಇದಕ್ಕೆ ಖುಷ್ಬೂ ಕೂಡ ಉತ್ತರಿಸಿದ್ದು, ‘ಅವರಿಗೆ ತೊಂದರೆ ಕೊಡುವ ಹಕ್ಕು ತಮಗೆ ಮಾತ್ರ ಇದೆ’ ಎಂದು ನಕ್ಕಿದ್ದಾರೆ.

4 / 5
ಇತ್ತೀಚೆಗೆ ಖುಷ್ಬೂ ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಇದನ್ನು ಚಾಲೆಂಜ್​ ಆಗಿ ತೆಗೆದುಕೊಂಡಿದ್ದಾರೆ ಅವರು. ಪರಿಣಾಮವಾಗಿ ಸಿಕ್ಕಾಪಟ್ಟೆ ಸ್ಲಿಮ್​ ಆಗಿದ್ದಾರೆ. ಇತ್ತೀಚೆಗೆ ಅವರು ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ನೋಡಿದರೆ ಒಮ್ಮೆಲೇ ಅವರ ಗುರುತು ಸಿಗುವುದು ಕೂಡ ಕಷ್ಟವಾಗುತ್ತಿದೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ