AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ‘ಲಖ್​ಪತಿ ದೀದಿ ಸಮ್ಮೇಳನ’: ಪ್ರಧಾನಿ ಮೋದಿಗೆ ನಾರಿ ಶಕ್ತಿ ಆಶೀರ್ವಾದ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್​ನಲ್ಲಿ ನಡೆದ ಲಖ್​ಪತಿ ದೀದಿ ಸಮ್ಮೇಳನಲ್ಲಿ ಭಾಗಿಯಾಗಿದ್ದರು. ಈ ಯೋಜನೆಯು ಮಹಿಳೆಯರ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಭವಿಷ್ಯದ ಪೀಳಿಗೆಯನ್ನು ಸಬಲೀಕರಣಗೊಳಿಸುವುದು. ನಾನು ಮಹಿಳಾ ಶಕ್ತಿಯಿಂದ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Aug 25, 2024 | 7:49 PM

Share
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್​ನಲ್ಲಿ ನಡೆದ ಲಖ್​ಪತಿ ದೀದಿ ಸಮ್ಮೇಳನಲ್ಲಿ ಭಾಗಿಯಾಗಿದ್ದರು. ಈ ವೇಳೆ 11 ಲಕ್ಷ ಹೊಸ ಲಖ್​ಪತಿ ದೀದಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ.

1 / 7
ಪ್ರಧಾನಿ ಮೋದಿ ದೇಶಾದ್ಯಂತದ ಲಖ್​ಪತಿ ದೀದಿಗಳೊಂದಿಗೆ ಸಂವಾದ ಮಾಡಿದ್ದಾರೆ.

2 / 7
ಲಖ್​ಪತಿ ದೀದಿ ಯೋಜನೆಯು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ಒಂದು ಕೋಟಿ ಮಹಿಳೆಯರು ಒಳಗೊಂಡಿದ್ದಾರೆ. ಆದರೆ ಸರ್ಕಾರವು ಮೂರು ಕೋಟಿ ಲಖ್​ಪತಿ ದೀದಿಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ.

3 / 7
ಲಖ್​ಪತಿ ದೀದಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು 2,500 ಕೋಟಿ ರೂ. ನಿಧಿಯನ್ನು ಬಿಡುಗಡೆ ಮಾಡಿದರು. ಇದರಿಂದ 4.3 ಲಕ್ಷ ಸ್ವ-ಸಹಾಯ ಗುಂಪುಗಳ ಸುಮಾರು 48 ಲಕ್ಷ ಸದಸ್ಯರಿಗೆ ಪ್ರಯೋಜನವಾಗಲಿದೆ. ಇದಲ್ಲದೆ 2.35 ಲಕ್ಷ ಸ್ವಸಹಾಯ ಗುಂಪುಗಳ 25.8 ಲಕ್ಷ ಸದಸ್ಯರಿಗೆ 5,000 ಕೋಟಿ ರೂ.ಗಳ ಬ್ಯಾಂಕ್ ಸಾಲವನ್ನು ಬಿಡುಗಡೆ ಮಾಡಿದ್ದಾರೆ.

4 / 7
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ನನ್ನ ಎಲ್ಲಾ ಸಹೋದರಿಯರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇಲ್ಲಿಂದ ದೇಶಾದ್ಯಂತ ಸಹೋದರಿಯರಿಗೆ ಹಣ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಲಾಗಿರುವ ಹಣವು ಸಾಕಷ್ಟು ಸಹೋದರಿಯರನ್ನು ಲಕ್ಷಾಧಿಪತಿಗಳನ್ನಾಗಿಸಲು ನೆರವಾಗಲಿದೆ.

5 / 7
ಎರಡನೇ ಮಹಾಯುದ್ಧದ ಸಮಯದಲ್ಲಿ ಪೋಲೆಂಡ್‌ನ ಸಾವಿರಾರು ತಾಯಂದಿರು ಮತ್ತು ಮಕ್ಕಳಿಗೆ ಕೊಲ್ಹಾಪುರದ ರಾಜಮನೆತನವು ಆಶ್ರಯ ನೀಡಿತ್ತು ಎಂದು ನಿಮ್ಮಲ್ಲಿ ಕೆಲವರಿಗೆ ಗೊತ್ತಿದೆ. ಅಲ್ಲಿನ ಮಹಾರಾಷ್ಟ್ರದವರ ಹೊಗಳಿಕೆಯನ್ನು ಕೇಳುತ್ತಿದ್ದರೆ ನನಗೆ ಹೆಮ್ಮೆ ಆಗುತ್ತದೆ. ಮಹಾರಾಷ್ಟ್ರವನ್ನು ಈ ರೀತಿ ಅಭಿವೃದ್ಧಿಪಡಿಸುವ ಮೂಲಕ ಇಡೀ ವಿಶ್ವದಲ್ಲಿ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಏರಿಸಬೇಕಿದೆ ಎಂದಿದ್ದಾರೆ.

6 / 7
ಪ್ರಧಾನಿ ಮೋದಿ ದೇಶಾದ್ಯಂತ ನಡೆಯುತ್ತಿರುವ ಅತ್ಯಾಚಾರ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಿಳಾ ವೈದ್ಯ ಮತ್ತು ಬದ್ಲಾಪುರದಲ್ಲಿ ಹೆಣ್ಣುಮಕ್ಕಳ ಲೈಂಗಿಕ ಶೋಷಣೆ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಘಟನೆಗಳ ಬಗ್ಗೆ ಪ್ರಸ್ತಾಪಸಿದ್ದಾರೆ. ಇಂದು ದೇಶದ ಪ್ರತಿಯೊಂದು ರಾಜ್ಯವು ತನ್ನ ಹೆಣ್ಣುಮಕ್ಕಳ ನೋವು ಮತ್ತು ಕೋಪವನ್ನು ಅರ್ಥಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

7 / 7
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು