ನಟನ ಮಗಳಿಗೂ ತಪ್ಪಿಲ್ಲ ಕಾಸ್ಟಿಂಗ್ ಕೌಚ್​; ಭಯಾನಕ ಸತ್ಯ ಬಿಚ್ಚಿಟ್ಟ ನಟಿ

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್ ಕಿಡ್​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅನುಭವದ ಮಾತು.

| Updated By: ರಾಜೇಶ್ ದುಗ್ಗುಮನೆ

Updated on: Mar 09, 2022 | 5:10 PM

ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

1 / 6
ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

2 / 6
ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

3 / 6
‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

4 / 6
ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

5 / 6
ಲಕ್ಷ್ಮೀ ಮಂಚು

ಲಕ್ಷ್ಮೀ ಮಂಚು

6 / 6
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್