AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲ್ಲೂ ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ಸ್ಪಂದನೆ: ಗಂಗರ ಸುವರ್ಣ ವೈಭವ ಕಣ್ತುಂಬಿಕೊಂಡವರೆಷ್ಟು ಗೊತ್ತಾ?

Lalbagh Flower Show 2026: ಸ್ವಾತಂತ್ರ್ಯೋತ್ಸವ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷಾಂತರ ಹೂಗಳಲ್ಲಿ ಗಂಗರ ಚರಿತ್ರೆ ಅನಾವರಣಗೊಂಡಿದೆ. ಸದ್ಯ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದ್ದು, ಎರಡು ದಿನಗಳಲ್ಲಿ 60,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಫೋಟೋಸ್​ ಇಲ್ಲಿವೆ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on: Aug 07, 2026 | 10:51 PM

Share
ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ನಲ್ಲಿ ವೈಭವದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದ್ದು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಇದನ್ನು ವೀಕ್ಷಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

1 / 6
ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ.

2 / 6
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವು ಜನರನ್ನು ಸೆಳೆಯುತ್ತಿದ್ದು, ಪ್ರದರ್ಶನ ಆರಂಭವಾದ ಕೇವಲ ಎರಡೇ ದಿನಗಳಲ್ಲಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ.

3 / 6
ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಹೈದರಾಲಿ ಹಾಗೂ ಬ್ರಿಟಿಷರು ಲಾಲ್‌ಬಾಗ್ ಅಭಿವೃದ್ಧಿಪಡಿಸಿದರು ಎಂದ ಸಿಎಂ, ನಗರದಾದ್ಯಂತ ಹಸಿರು ವಲಯ ಹೆಚ್ಚಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದರು.

4 / 6
ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿಯಲ್ಲೇ ಮೂರು ಬೃಹತ್ ಉದ್ಯಾನವನಗಳನ್ನು ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಈ ಸಂಬಂಧ ಕೇಂದ್ರ ರಕ್ಷಣಾ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದಿದ್ದಾರೆ.

5 / 6
ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 15 ರಂದು ರಾಜ್ಯಾದ್ಯಂತ ಹಸಿರು ಬೆಳೆಸುವ ಅಭಿಯಾನ ಹಾಗೂ ರೈತರ ಬದುಕಿಗೆ ಉತ್ತೇಜನ ನೀಡುವ 100 ದಿನಗಳ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸರ್ಕಾರ ರೂಪರೇಖೆ ಸಿದ್ಧಪಡಿಸುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

6 / 6
Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು

5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ

ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ

ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ

ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ

ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ

ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು

ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ