ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

TV9kannada Web Team

TV9kannada Web Team | Edited By: Rajesh Duggumane

Updated on: Jul 21, 2022 | 9:24 AM

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

Jul 21, 2022 | 9:24 AM
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada