AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲತಾ ಮಂಗೇಶ್ಕರ್ ಜತೆ ಬಾಲಿವುಡ್​ ತಾರೆಯರ ಸವಿ ನೆನಪು; ಆ ಕ್ಷಣಗಳನ್ನು ನೆನಪಿಸಿದ ಫೋಟೋಗಳು

ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ ಅವರನ್ನು ಕಳೆದುಕೊಂಡು ಇಡೀ ಚಿತ್ರರಂಗ ಬಡವಾಗಿದೆ. 92ನೇ ವಯಸ್ಸಿಗೆ ಲತಾ ನಿಧನರಾಗಿದ್ದಾರೆ. ಅವರ ಕೆಲವು ಅಪರೂಪದ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Feb 06, 2022 | 3:26 PM

Share
ನಿರ್ಮಾಪಕ ಬೋನಿ ಕಪೂರ್​, ಅವರ ಪತ್ನಿ ಶ್ರೀದೇವಿ ಮತ್ತು ಲತಾ ಮಂಗೇಶ್ಕರ್​ ಈ ಫೋಟೋದಲ್ಲಿ ಇದ್ದಾರೆ. ಈ ಅಪರೂಪದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಬೋನಿ ಕಪೂರ್ ಅವರು ಲತಾಜೀ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Lata Mangeshkar Death: Bollywood celebrities share rare photos of them with Legendary Singer Lataji

1 / 5
ಸಲ್ಮಾನ್​ ಖಾನ್​ ಅವರ ಅನೇಕ ಸಿನಿಮಾಗಳ ಹಾಡಿಗೆ ಲತಾ ಮಂಗೇಶ್ಕರ್​ ಧ್ವನಿ ಆಗಿದ್ದರು. ಸಮಾರಂಭವೊಂದರ ವೇದಿಕೆಯಲ್ಲಿ ಲತಾ ಜೊತೆ ಕ್ಲಿಕ್ಕಿಸಿಕೊಂಡಿದ್ದ ಫೋಟೋವನ್ನು ಸಲ್ಮಾನ್​ ಖಾನ್​ ಅವರು ಈಗ ಶೇರ್ ಮಾಡಿಕೊಂಡಿದ್ದಾರೆ. ಆ ಮೂಲಕ ಲತಾಜೀ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Lata Mangeshkar Death: Bollywood celebrities share rare photos of them with Legendary Singer Lataji

2 / 5
‘ವಿದಾಯಗಳು ಲತಾ ದೀದಿ. ನಿಮ್ಮನ್ನು ಭೇಟಿ ಮಾಡಿದ ಕ್ಷಣ ಮತ್ತು ನಿಮ್ಮ ಸುಮಧುರ ಮಾತುಗಳು ಸದಾ ಕಾಲ ನೆನಪಿನಲ್ಲಿ ಇರುತ್ತವೆ ಹಲವು ತಲೆಮಾರಿನ ಜನರು ನಿಮ್ಮ ಹಾಡುಗಳಿಂದ ಕಲಿಯುವುದು ಇದೆ. ನಮ್ಮ ಹೃದಯದಲ್ಲಿ ನೀವು ಶಾಶ್ವತವಾಗಿ ಇರುತ್ತೀರಿ’ ಎಂದು ಕಪಿಲ್​ ಶರ್ಮಾ ಟ್ವೀಟ್​ ಮಾಡಿದ್ದಾರೆ.

3 / 5
‘ಇಡೀ ಜಗತ್ತು ದುಃಖದಲ್ಲಿದೆ. ನೀವು ನಮ್ಮನ್ನು ಬಿಟ್ಟು ಹೋದ್ರಿ ಎಂಬುದನ್ನು ನಂಬೋಕೆ ಆಗುತ್ತಿಲ್ಲ. ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ನಟ ಧರ್ಮೇಂದ್ರ ಟ್ವೀಟ್​ ಮಾಡಿದ್ದಾರೆ. ಸನ್ನಿ ಡಿಯೋಲ್​ ಕೂಡ ಲತಾಜೀ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

4 / 5
ಲತಾ ಮಂಗೇಶ್ಕರ್​ ಜೊತೆಗೆ ತಾವಿರುವ ಫೋಟೋವನ್ನು ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರು ಪೋಸ್ಟ್​ ಮಾಡಿದ್ದಾರೆ. ‘ಪ್ರೀತಿ, ಗೌರವ ಮತ್ತು ಪ್ರಾರ್ಥನೆಗಳು’ ಎಂದು ಆ ಫೋಟೋಗೆ ಅವರು ಕ್ಯಾಪ್ಷನ್​ ನೀಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ