ಬಿಡುಗಡೆ ಆಗುತ್ತಿದೆ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’: ಚಿತ್ರಗಳಲ್ಲಿ ನೋಡಿ

laughing buddha: ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲವು ಸುಂದರ ಸ್ಟಿಲ್​ಗಳು ಇಲ್ಲಿವೆ.

|

Updated on: Aug 28, 2024 | 9:05 PM

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

1 / 5
ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

2 / 5
ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

3 / 5
ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

4 / 5
ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು  ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

5 / 5
Follow us
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ

ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ

ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?