AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್ ಪ್ರೊ 5G ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಕೇವಲ 12,499 ರೂ.

Lava Blaze Pro 5G First Sale Today: ಭಾರತದಲ್ಲಿ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್​ಫೋನ್ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8 GB RAM + 128 GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 12,499 ರೂ. ನಿಗದಿ ಮಾಡಲಾಗಿದೆ. ಇಂದಿನಿಂದ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಆಫ್​ಲೈನ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ.

Vinay Bhat
|

Updated on: Oct 03, 2023 | 6:55 AM

Share
ಭಾರತದ ಪ್ರಸಿದ್ಧ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ಲಾವಾ ಕಳೆದ ವಾರ ದೇಶದಲ್ಲಿ ತನ್ನ ಹೊಸ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್ ಪ್ರೊ 5G (Lava Blaze Pro 5G) ಅನ್ನು ಅನಾವರಣಗೊಳಿಸಿತ್ತು. ಬಜೆಟ್ ಬೆಲೆ ಈ ಅದ್ಭುತ ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ.

1 / 5
ಭಾರತದಲ್ಲಿ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್​ಫೋನ್ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8 GB RAM + 128 GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 12,499 ರೂ. ನಿಗದಿ ಮಾಡಲಾಗಿದೆ. ಇಂದಿನಿಂದ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಆಫ್​ಲೈನ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ.

2 / 5
ಲಾವಾ ಬ್ಲೇಜ್ ಪ್ರೊ 5ಜಿ ಫೋನ್ 120Hz ನ ರಿಫ್ರೆಶ್ ರೇಟ್ ಪ್ಯಾನೆಲ್‌ನೊಂದಿಗೆ 6.78-ಇಂಚಿನ ಡಿಸ್ ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಸೂಪರ್-ಫಾಸ್ಟ್ ಪ್ರೊಸೆಸರ್ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. ಇದು 128 GB ಸಂಗ್ರಹಣೆ ಮತ್ತು 8 GB RAM ನೊಂದಿಗೆ ಜೋಡಿಯಾಗಿ ಬರುತ್ತದೆ. ಇದನ್ನು 16 GB ವರೆಗೆ ವಿಸ್ತರಿಸಬಹುದು.

3 / 5
ಕಂಪನಿಯ ಪ್ರಕಾರ, ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಬ್ಲೋಟ್-ಫ್ರೀ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. 5000mAhಸಾಮರ್ಥ್ಯದ ಬಿಗ್ ಬ್ಯಾಟರಿ ಲೈಫ್ ನೀಡಲಾಗಿದ್ದು, 33W ಟೈಪ್-ಸಿ ವೇಗದ ಚಾರ್ಜಿಂಗ್ ಬೆಂಬಲವಿದೆ.

4 / 5
EIS ಕಾರ್ಯನಿರ್ವಹಣೆಯೊಂದಿಗೆ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್‌ನ 50 MP ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಂಭಾಗದ ಕ್ಯಾಮೆರಾದಲ್ಲಿ ಡಿಸ್ ಪ್ಲೇಯು ಫ್ಲ್ಯಾಷ್ ಮತ್ತು 8 MP ಸಂವೇದಕದಿಂದ ಕೂಡಿದೆ. ಇದರಲ್ಲಿರುವ ಸುಧಾರಿತ AI-ಚಾಲಿತ ಇಮೇಜ್ ಆಪ್ಟಿಮೈಸೇಶನ್‌ಗಳು ಪ್ರತಿ ಶಾಟ್ ಅನ್ನು ಅತ್ಯುತ್ತಮವಾಗಿ ಸೆರೆ ಹಿಡಿಯುತ್ತದೆ.

5 / 5
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್