ಮೂರೇ ವಾರಕ್ಕೆ ಲಾಯರ್ ಜಗದೀಶ್ ಬಿಗ್ ಬಾಸ್ನಲ್ಲಿ ಮಾಡಿರುವ ಅವಾಂತರಗಳು ಒಂದೆರಡಲ್ಲ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ.

1 / 6

2 / 6

3 / 6

4 / 6

5 / 6

6 / 6
Follow Us




