AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Leelavathi: ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಲೀಲಾವತಿ ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

Malatesh Jaggin
| Edited By: |

Updated on: Dec 03, 2023 | 5:16 PM

Share
ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ
ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಅವರ ಮನೆಗೆ ಭೇಟಿ
ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

1 / 5

ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​​ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ತಾಯಿಯ 
ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​​ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ತಾಯಿಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ.

2 / 5
ಈ  ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿ ಅವರು ಚೆನ್ನಾಗಿದ್ದಾಗ ಅವರ 
ಜಮೀನಿಗೆ ಸಂಬಂಧ ಪಟ್ಟ ಕೆಲಸಕ್ಕೆ ಬರುತ್ತಿದ್ದರು. ಅವರನ್ನ ಆಸ್ಪತ್ರೆಗೆ ಸೇರಿಸಿದರೆ
ಅದರ ಖರ್ಚು ನೋಡಿಕೊಳ್ಳುತ್ತೇವೆ. ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ 
ಕೊಡುತ್ತೇವೆ ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿ ಅವರು ಚೆನ್ನಾಗಿದ್ದಾಗ ಅವರ ಜಮೀನಿಗೆ ಸಂಬಂಧ ಪಟ್ಟ ಕೆಲಸಕ್ಕೆ ಬರುತ್ತಿದ್ದರು. ಅವರನ್ನ ಆಸ್ಪತ್ರೆಗೆ ಸೇರಿಸಿದರೆ ಅದರ ಖರ್ಚು ನೋಡಿಕೊಳ್ಳುತ್ತೇವೆ. ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

3 / 5
ಲೀಲಾವತಿ ಅವರ ಆರೋಗ್ಯ ವಿಚಾರಿಸುವ ವೇಳೆ ಪುತ್ರ ವಿನೋದ್​ ರಾಜ್​​ ಸಿಎಂ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ್ದಾರೆ.

ಲೀಲಾವತಿ ಅವರ ಆರೋಗ್ಯ ವಿಚಾರಿಸುವ ವೇಳೆ ಪುತ್ರ ವಿನೋದ್​ ರಾಜ್​​ ಸಿಎಂ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ್ದಾರೆ.

4 / 5
ಹಿರಿಯ ನಟಿ ಲೀಲಾವತಿ ಅವರ ಹಳೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ನೋಡುತ್ತಿರುವುದು.

ಹಿರಿಯ ನಟಿ ಲೀಲಾವತಿ ಅವರ ಹಳೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ನೋಡುತ್ತಿರುವುದು.

5 / 5
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ