- Kannada News Photo gallery Leelavathi: Film Chamber President B.M. Harish felicitated veteran actress Leelavathi and enquired about her health.
Leelavathi: ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸಿ ಆರೋಗ್ಯ ವಿಚಾರಿಸಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರಿಗೆ ಇಂದು (ಡಿ.24) ಹುಟ್ಟುಹಬ್ಬದ ಸಂಭ್ರಮ. ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಅವರು ಅವರ ಮನೆಗೆ ಭೇಟಿ ಸನ್ಮಾನಿಸಿದ್ದಾರೆ.
Updated on: Dec 24, 2022 | 9:07 PM
Share

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರಿಗೆ ಇಂದು (ಡಿ.24) ಹುಟ್ಟುಹಬ್ಬದ ಸಂಭ್ರಮ.

ಹೀಗಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿ ಸದಸ್ಯರು ಲೀಲಾವತಿ ಅವರ ಮನೆಗೆ ತೆರಳಿ ಸನ್ಮಾನಿಸಿದ್ದಾರೆ. ಜೊತೆಗೆ ಆರೋಗ್ಯ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ತಮಿಳು ಭಾಷೆ ಸೇರಿದಂತೆ 600 ಚಿತ್ರಗಳಲ್ಲಿ ನಟಿಸಿದ್ದಾರೆ.

ಆದರೆ ಸದ್ಯ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದಾರೆ ಎನ್ನಲಾಗುತ್ತಿದೆ.

ನೆಲಮಂಗದಲ್ಲಿರುವ ಅವರ ತೋಟದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗ ವಿನೋದ್ ರಾಜ್ ಅವರೊಂದಿಗೆ ವಾಸವಾಗಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




