AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leelavathi: ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸಿ ಆರೋಗ್ಯ ವಿಚಾರಿಸಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರಿಗೆ ಇಂದು (ಡಿ.24) ಹುಟ್ಟುಹಬ್ಬದ ಸಂಭ್ರಮ. ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಅವರು ಅವರ ಮನೆಗೆ ಭೇಟಿ ಸನ್ಮಾನಿಸಿದ್ದಾರೆ.

TV9 Web
| Edited By: |

Updated on: Dec 24, 2022 | 9:07 PM

Share
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರಿಗೆ ಇಂದು (ಡಿ.24) ಹುಟ್ಟುಹಬ್ಬದ ಸಂಭ್ರಮ.

1 / 5
ಹೀಗಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿ ಸದಸ್ಯರು ಲೀಲಾವತಿ ಅವರ ಮನೆಗೆ ತೆರಳಿ ಸನ್ಮಾನಿಸಿದ್ದಾರೆ. 
ಜೊತೆಗೆ ಆರೋಗ್ಯ ವಿಚಾರಿಸಿದ್ದಾರೆ.

ಹೀಗಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿ ಸದಸ್ಯರು ಲೀಲಾವತಿ ಅವರ ಮನೆಗೆ ತೆರಳಿ ಸನ್ಮಾನಿಸಿದ್ದಾರೆ. ಜೊತೆಗೆ ಆರೋಗ್ಯ ವಿಚಾರಿಸಿದ್ದಾರೆ.

2 / 5
ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ತಮಿಳು ಭಾಷೆ ಸೇರಿದಂತೆ 600
ಚಿತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ತಮಿಳು ಭಾಷೆ ಸೇರಿದಂತೆ 600 ಚಿತ್ರಗಳಲ್ಲಿ ನಟಿಸಿದ್ದಾರೆ.

3 / 5
ಆದರೆ ಸದ್ಯ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ನೆಲಮಂಗದಲ್ಲಿರುವ ಅವರ ತೋಟದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗ ವಿನೋದ್​ ರಾಜ್​ ಅವರೊಂದಿಗೆ ವಾಸವಾಗಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್