AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lemon Juice: ನಿಂಬೆ ರಸ ಕುಡಿಯುವುದರಿಂದ ಒಂದಲ್ಲ ಎರಡಲ್ಲ ಹಲವು ಲಾಭಗಳು: ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯವಾಗುತ್ತಿದೆ. ಆಹಾರ ಸೇವನೆಯನ್ನು ಬದಲಾಯಿಸುವುದು. ಆದರೆ ನಿತ್ಯ ಜೀವನದಲ್ಲಿ ನಿಂಬೆಹಣ್ಣಿನ ಬಳಕೆಯಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.

TV9 Web
| Edited By: |

Updated on: Feb 02, 2023 | 9:09 PM

Share
ನಿಂಬೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತಿದಿನ ನಿಂಬೆರಸ 
ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ
ಎನ್ನುತ್ತಾರೆ ವೈದ್ಯಕೀಯ ತಜ್ಞರು.

ನಿಂಬೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತಿದಿನ ನಿಂಬೆರಸ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

1 / 5
ಮಲಗುವ ಮುನ್ನವೂ ನಿಂಬೆರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ 
ಸೇವಿಸುವುದರಿಂದ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಜೊತೆಗೆ 
ಜೀರ್ಣಾಂಗ ವ್ಯವಸ್ಥೆಯ ಕಾರ್ಯವು ಸುಧಾರಿಸುತ್ತದೆ.

ಮಲಗುವ ಮುನ್ನವೂ ನಿಂಬೆರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಜೊತೆಗೆ ಜೀರ್ಣಾಂಗ ವ್ಯವಸ್ಥೆಯ ಕಾರ್ಯವು ಸುಧಾರಿಸುತ್ತದೆ.

2 / 5
ನಿಂಬೆರಸವನ್ನು ಯಾವಾಗ ಬೇಕಾದ್ರು ಕುಡಿಯಬಹುದು. ಇದು ದೇಹದಲ್ಲಿ
ಕ್ಷಾರೀಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಇದನ್ನು ಬೆಳಿಗ್ಗೆ 
ಕುಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ನಿಂಬೆರಸವನ್ನು ಯಾವಾಗ ಬೇಕಾದ್ರು ಕುಡಿಯಬಹುದು. ಇದು ದೇಹದಲ್ಲಿ ಕ್ಷಾರೀಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಇದನ್ನು ಬೆಳಿಗ್ಗೆ ಕುಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

3 / 5
ನಿಂಬೆರಸ ಕುಡಿಯುವುದು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. 
ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದು 
ಹೊಸ ಸಂಶೋಧನೆ ಹೇಳುತ್ತದೆ.

ನಿಂಬೆರಸ ಕುಡಿಯುವುದು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದು ಹೊಸ ಸಂಶೋಧನೆ ಹೇಳುತ್ತದೆ.

4 / 5
ನಿಂಬೆರಸದಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. 
100 ಗ್ರಾಂ ನಿಂಬೆ ರಸವು 39 ಮಿಗ್ರಾಂ ವಿಟಮಿನ್ ಸಿನ್ನು ಹೊಂದಿರುತ್ತದೆ.

ನಿಂಬೆರಸದಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. 100 ಗ್ರಾಂ ನಿಂಬೆ ರಸವು 39 ಮಿಗ್ರಾಂ ವಿಟಮಿನ್ ಸಿನ್ನು ಹೊಂದಿರುತ್ತದೆ.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?