- Kannada News Photo gallery Lemon Juice: There are not one but two but many benefits of drinking lemon juice: Here's the information
Lemon Juice: ನಿಂಬೆ ರಸ ಕುಡಿಯುವುದರಿಂದ ಒಂದಲ್ಲ ಎರಡಲ್ಲ ಹಲವು ಲಾಭಗಳು: ಇಲ್ಲಿದೆ ಮಾಹಿತಿ
ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯವಾಗುತ್ತಿದೆ. ಆಹಾರ ಸೇವನೆಯನ್ನು ಬದಲಾಯಿಸುವುದು. ಆದರೆ ನಿತ್ಯ ಜೀವನದಲ್ಲಿ ನಿಂಬೆಹಣ್ಣಿನ ಬಳಕೆಯಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.
Updated on: Feb 02, 2023 | 9:09 PM
Share

ನಿಂಬೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತಿದಿನ ನಿಂಬೆರಸ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಮಲಗುವ ಮುನ್ನವೂ ನಿಂಬೆರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಜೊತೆಗೆ ಜೀರ್ಣಾಂಗ ವ್ಯವಸ್ಥೆಯ ಕಾರ್ಯವು ಸುಧಾರಿಸುತ್ತದೆ.

ನಿಂಬೆರಸವನ್ನು ಯಾವಾಗ ಬೇಕಾದ್ರು ಕುಡಿಯಬಹುದು. ಇದು ದೇಹದಲ್ಲಿ ಕ್ಷಾರೀಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಇದನ್ನು ಬೆಳಿಗ್ಗೆ ಕುಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ನಿಂಬೆರಸ ಕುಡಿಯುವುದು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದು ಹೊಸ ಸಂಶೋಧನೆ ಹೇಳುತ್ತದೆ.

ನಿಂಬೆರಸದಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. 100 ಗ್ರಾಂ ನಿಂಬೆ ರಸವು 39 ಮಿಗ್ರಾಂ ವಿಟಮಿನ್ ಸಿನ್ನು ಹೊಂದಿರುತ್ತದೆ.
Related Photo Gallery
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ

ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ

ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ದರ್ಶನ್ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ

ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ಶಿರಸಿ: ಐತಿಹಾಸಿಕ ಬಂಗಾರೇಶ್ವರ ದೇವಾಲಯ ಸಂಪೂರ್ಣ ಜಲಾವೃತ

ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
