Lemon Water: ನಿಂಬೆ ಜ್ಯೂಸ್ ಸೇವನೆಯಿಂದ ಪ್ರಯೋಜನಗಳು ಹತ್ತು ಹಲವು!
ನಿಂಬೆ ಜ್ಯೂಸ್ ಕುಡಿಯುವುದರಿಂದ ಮನಸು ರಿಫ್ರೆಶ್ ಆಗುತ್ತದೆ. ಇದರಲ್ಲಿರುವ ಸಿಟ್ರಿಕ್ ಆಮ್ಲದ ಕಾರಣದಿಂದಾಗಿ ತೂಕ ಇಳಿಸಲು ಸಹಾಯಕವಾಗಿದೆ. ನಿಂಬೆ ಹಣ್ಣಿನ ಜ್ಯೂಸ್ ಅಥವಾ ನಿಂಬೆ ರಸವನ್ನು ಸೇವಿಸಿದರೆ ನಮ್ಮ ದೇಹಕ್ಕೆ ಏನೆಲ್ಲ ಉಪಯೋಗಗಳಿವೆ ಎಂಬ ಮಾಹಿತಿ ಇಲ್ಲಿದೆ.