ಸುಳ್ಳು ಹೇಳಿ ಸಂಬಂಧಗಳನ್ನು ಉಳಿಸಿಕೊಳ್ಳುವ ಜಾಯಮಾನ ಇವರದಲ್ಲ! ಯಾರವರು ತಿಳಿಯಿರಿ
ಜ್ಯೋತಿಷ್ಯ ಶಾಸ್ತ್ರದಲ್ಲಿ ಬರುವ 12 ರಾಶಿಗಳಲ್ಲಿಯೂ ಒಂದು ಮತ್ತೊಂದಕ್ಕಿಂತ ಭಿನ್ನವಾಗಿರುತ್ತದೆ. ತನ್ನದೇ ಆದ ವೈಶಿಷ್ಯತೆ ಹೊಂದಿರುತ್ತದೆ. ಜಾತಕದ ಪ್ರಕಾರ ಬಂದಿರುವ ರಾಶಿಗೆ ಅನುಗುಣವಾಗಿ ಅವರವರ ಗುಣ ಸ್ವಭಾವಗಳು ರೂಪುಗೊಂಡಿರುತ್ತವೆ. ಈ ಮೂರು ರಾಶಿಯ ಜನರು ತಮ್ಮ ಜಾತಕದ ಪ್ರಕಾರ ಸುಳ್ಳು ಹೇಳುವುದಕ್ಕೆ ಆಸಕ್ತಿ ತೋರುವುದಿಲ್ಲ. ಇವರೆಂದಿಗೂ ಸುಳ್ಳು ಹೇಳುವುದಿಲ್ಲ.
Published On - 9:54 am, Sat, 13 November 21