AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ

Lionel Messi Records: ಅಮೆರಿಕದ ಕನ್ಸಾಸ್ ಸಿಟಿಯ ಆರೋಹೆಡ್ ಕ್ರೀಡಾಂಗಣದಲ್ಲಿ ನಡೆದ ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತು ಅಲ್ಜೀರಿಯಾ ನಡುವೆ ನಡೆದ ಹಣಾಹಣಿಯಲ್ಲಿ ಫುಟ್​ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಇತಿಹಾಸದೊಂದಿಗೆ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2026 | 9:39 AM

Share
ವಿಶ್ವ ಫುಟ್‌ಬಾಲ್‌ನ ಇಬ್ಬರು ಧ್ರುವತಾರೆಗಳಾದ ಲಿಯೋನೆಲ್ ಮೆಸ್ಸಿ (Lionel Messi) ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ನಡುವಿನ ಪೈಪೋಟಿ ಈ ಬಾರಿಯ ವಿಶ್ವಕಪ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲೇ ಮೆಸ್ಸಿ,  ಕ್ರಿಸ್ಟಿಯಾನೊ ರೊನಾಲ್ಡೊ ಹೆಸರಲ್ಲಿದ್ದ ಐತಿಹಾಸಿಕ ವಿಶ್ವಕಪ್ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. (PC: gettyimages)

1 / 5
ಈ ದಾಖಲೆಯನ್ನು ಮರು ಸೃಷ್ಟಿಸಲು ಕ್ರಿಸ್ಟಿಯಾನೊ ರೊನಾಲ್ಡೊಗೆ ಉತ್ತಮ ಅವಕಾಶ ಇರುವುದರಿಂದ ಈ ಬಾರಿಯ ವಿಶ್ವಕಪ್​ನಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅಷ್ಟಕ್ಕೂ ಮೆಸ್ಸಿ ಮುರಿದಿರುವ ಆ ದಾಖಲೆ ಯಾವುದು ಎಂದು ನೋಡುವುದಾದರೆ...
(PC: gettyimages)

ಈ ದಾಖಲೆಯನ್ನು ಮರು ಸೃಷ್ಟಿಸಲು ಕ್ರಿಸ್ಟಿಯಾನೊ ರೊನಾಲ್ಡೊಗೆ ಉತ್ತಮ ಅವಕಾಶ ಇರುವುದರಿಂದ ಈ ಬಾರಿಯ ವಿಶ್ವಕಪ್​ನಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅಷ್ಟಕ್ಕೂ ಮೆಸ್ಸಿ ಮುರಿದಿರುವ ಆ ದಾಖಲೆ ಯಾವುದು ಎಂದು ನೋಡುವುದಾದರೆ... (PC: gettyimages)

2 / 5
ಅಲ್ಜೀರಿಯಾ ವಿರುದ್ಧದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲು ದಾಖಲಿಸಿದ್ದಾರೆ. ಈ ಮೂರು ಗೋಲುಗಳೊಂದಿಗೆ  ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ಟಿಯಾನೋ ರೊನಾಲ್ಡೊ ಹೆಸರಿನಲ್ಲಿತ್ತು. (PC: gettyimages)

3 / 5
2018ರ ಫಿಫಾ ವಿಶ್ವಕಪ್​ನಲ್ಲಿ ಪೋರ್ಚುಗಲ್ ತಂಡದ ಪರ ಕಣಕ್ಕಿಳಿದ ಕ್ರಿಸ್ಟಿಯಾನೊ ರೊನಾಲ್ಡೊ ಬಲಿಷ್ಠ ಸ್ಪೇನ್ ವಿರುದ್ಧ ಹ್ಯಾಟ್ರಿಕ್ ಗೋಲು ದಾಖಲಿಸಿದ್ದರು. ಈ ವೇಳೆ ರೊನಾಲ್ಡೊ ಅವರ ವಯಸ್ಸು  33 ವರ್ಷ, 130 ದಿನಗಳು. ಈ ಮೂಲಕ ಫುಟ್​ಬಾಲ್ ವಿಶ್ವಕಪ್​ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ದಾಖಲಿಸಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದರು. (PC: gettyimages)

4 / 5
ಇದೀಗ ಈ ದಾಖಲೆಯನ್ನು ಲಿಯೋನೆಲ್ ಮೆಸ್ಸಿ ಮುರಿದಿದ್ದಾರೆ. ಅಲ್ಜೀರಿಯಾ ವಿರುದ್ಧ ಹ್ಯಾಟ್ರಿಕ್ ಗೋಲು ಬಾರಿಸುವ ಮೂಲಕ 38 ವರ್ಷದ ಮೆಸ್ಸಿ ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಹ್ಯಾಟ್ರಿಕ್ ಗೋಲು ದಾಖಲಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: gettyimages)

5 / 5
Follow Us
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು

24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ

ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು

ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ

ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ

ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು

ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ

ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ