- Kannada News Photo gallery Lok sabha election 2024: Chamarajanagar which attracted attention through the traditional polling station
ಸಾಂಪ್ರದಾಯಿಕ ಮತಗಟ್ಟೆ ಮೂಲಕ ಗಮನ ಸೆಳೆದ ಚಾಮರಾಜನಗರ; ಇಲ್ಲಿದೆ ಝಲಕ್
ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಅದರಂತೆ ಚಾಮರಾಜನಗರ ಜಿಲ್ಲಾಡಳಿತವೂ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಇಲ್ಲಿ ತಂಬೂರಿ, ಡಮರುಗ, ತಬಲ ಮೊದಲಾದ ಸಂಗೀತ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.
Updated on: Apr 25, 2024 | 7:11 PM
Share

ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಅದರಂತೆ ನಾಳೆ(ಏ.26) ರಾಜ್ಯದ 14 ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಈ ಬಾರಿ ಕೂಡ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ.

ಅದರಂತೆ ಚಾಮರಾಜನಗರ ಜಿಲ್ಲಾಡಳಿತವೂ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಚಾಮರಾಜನಗರ ಜಿಲ್ಲೆಯ ಸಂಸ್ಕೃತಿ ಹಾಗೂ ಜಾನಪದ ಕಲೆಗಳ ಮಹತ್ವವನ್ನು ಸಾರುವ ಮತಗಟ್ಟೆಯನ್ನು ನಿರ್ಮಾಣ ಮಾಡಲಾಗಿದೆ.

ಜಿಲ್ಲೆಯ ರಾಮಸಮುದ್ರದ ಬಾಲರಪಟ್ಟಣ ಶಾಲೆಯಲ್ಲಿ ಈ ಮತಗಟ್ಟೆ ಸ್ಥಾಪಿಸಿದ್ದು, ಜಾನಪದ ಕಲೆಗಳ ಅನಾವರಣ ಮಾಡಲಾಗಿದೆ.

ಇಲ್ಲಿ ತಂಬೂರಿ, ಡಮರುಗ, ತಬಲ ಮೊದಲಾದ ಸಂಗೀತ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.
Related Photo Gallery
ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ



