ಸಾಂಪ್ರದಾಯಿಕ ಮತಗಟ್ಟೆ ಮೂಲಕ ಗಮನ ಸೆಳೆದ ಚಾಮರಾಜನಗರ; ಇಲ್ಲಿದೆ ಝಲಕ್
ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಅದರಂತೆ ಚಾಮರಾಜನಗರ ಜಿಲ್ಲಾಡಳಿತವೂ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಇಲ್ಲಿ ತಂಬೂರಿ, ಡಮರುಗ, ತಬಲ ಮೊದಲಾದ ಸಂಗೀತ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.

1 / 6

2 / 6

3 / 6

4 / 6

5 / 6

6 / 6



