ಲೋಕಸಭೆ ಚುನಾವಣೆ ಫಲಿತಾಂಶ 2024: ಸಚಿವರ ಮಕ್ಕಳಲ್ಲಿ ಯಾರ್ಯಾರು ಗೆದ್ರು? ಯಾರು ಸೋತ್ರು?

Lok Sabha Election 2024 Result: 2024ರ ಲೋಕಸಭೆ ಚುನಾವಣೆ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿತ್ತು. ಇದೀಗ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇನ್ನು ಕರ್ನಾಟಕದಲ್ಲಿ ಸಚಿವರ ಮಕ್ಕಳೂ ಕೂಡ ಸ್ಪರ್ಧಿಸಿದ್ದು, ಅವರ ರಾಜಕೀಯ ಭವಿಷ್ಯ ಬಹಿರಂಗಗೊಂಡಿದೆ. ಯಾರು ಗೆದ್ದರು, ಯಾರು ಸೋತರು ಇಲ್ಲಿದೆ ಓದಿ..

|

Updated on:Jun 04, 2024 | 3:31 PM

Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ಅವರಿಗೆ ಸೋಲಾಗಿದೆ.

1 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರು ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.

2 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್​ ಶೆಟ್ಟರ್​ ಅವರ ವಿರುದ್ಧ ಸೋಲು ಕಂಡಿದ್ದಾರೆ.

3 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

ಬೀದರ್​ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ಅವರು ವಿಜಯಶಾಲಿಯಾಗಿದ್ದಾರೆ.

4 / 5
Mrunal Hebbalkar to Soumya Reddy next generations of current Karnataka Government Ministers to continue in Lok Sabha Elections

2023 ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಸೌಮ್ಯಾ ರೆಡ್ಡಿ ಅವರು ಸೋಲುಂಡಿದ್ದಾರೆ.

5 / 5

Published On - 3:29 pm, Tue, 4 June 24

Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ

MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್

ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್

ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!

ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ