AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕಂತೆ ಕಂತೆ ಹಣ ಪತ್ತೆ, ಇದೇನು ಮನೆಯೋ ಇಲ್ಲ ರಿಸರ್ವ್​ ಬ್ಯಾಂಕೋ? ಫೋಟೋಗಳಲ್ಲಿ ನೋಡಿ

ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮನೆ ಹಾಗೂ ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಸಿಕ್ಕಿವೆ. ಸಂಜಯ್ ನಗರದ ನಿವಾಸದಲ್ಲಿ ಮೊಗೆದಷ್ಟೂ ಬರ್ತಿದೆ. ಎಲ್ಲೆಲ್ಲೂ ಕಂತೆ ಕಂತೆ ಹಣ ನೋಡಿ ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 9:54 AM

Share
ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ  ಮಾಡಾಳು ವಿರೂಪಾಕ್ಷಪ್ಪರ ಮಗನ ದುಡ್ಡಿನ ದುನಿಯಾ ಬಯಲಾಗಿದೆ.

1 / 9
ಶಾಸಕರ ಪುತ್ರ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕೋಟಿಗಟ್ಟಲೇ ಹಣ ಪತ್ತೆಯಾಗಿದೆ.

2 / 9
ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

3 / 9
ಸಂಜಯ್ ನಗರದ KMV ಮ್ಯಾನ್ಷನ್ ಅಪಾರ್ಟ್​​​ಮೆಂಟ್​​ನಲ್ಲಿರುವ  ಶಾಸಕ ಮಾಡಾಳ್​​ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​​ ಮಾಡಿದ್ದು, ನಿವಾಸದಲ್ಲಿ ಒಟ್ಟು 6 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

4 / 9
ಒಟ್ಟು ಎಂಟು ಫ್ಲ್ಯಾಟ್​​ಗಳನ್ನು ಹೊಂದಿರುವ ಅಪಾರ್ಟ್​​ಮೆಂಟ್​ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

5 / 9
ಇನ್ನು ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಪ್ರಶಾಂತ್  ಕಚೇರಿಯಲ್ಲಿ 1.62 ಕೋಟಿ ರೂಪಾಯಿ ನಗದು ಜಪ್ತಿ

6 / 9
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ಹಣ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು

7 / 9
ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಗಳೇ ದಂಗಾಗಿದ್ದಾರೆ.

8 / 9
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಲೋಕಾಯುಕ್ತರು ಬಂಧಿಸಿದ್ದು, ಇಂದು ಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

9 / 9

Published On - 8:55 am, Fri, 3 March 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್