ಜನರು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವುದು ಒಳಿತು. ಸದ್ಯ ಚರ್ಚ್ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚೋಣ. ಇಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಚರ್ಚ್ಗಳನ್ನು ಮತ್ತೆ ತೆರೆಯೋಣ ಎಂದು ಮನವಿ ಮಾಡಿದ್ದಾರೆ. ಆದರೆ, ಈ ಬಗ್ಗೆ ಸರ್ಕಾರ ಇನ್ನು ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.
Follow us on