ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ