AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ

ಚಿತ್ರದುರ್ಗ‌ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಬಸವರಾಜ ಮುದನೂರ್
| Edited By: ವಿವೇಕ ಬಿರಾದಾರ|

Updated on:Dec 09, 2023 | 12:29 PM

Share
Lord Krishna Statue installed in Chitradurga Holalkere ring road

ಚಿತ್ರದುರ್ಗ‌ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

1 / 5
Lord Krishna Statue installed in Chitradurga Holalkere ring road

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

2 / 5
Lord Krishna Statue installed in Chitradurga Holalkere ring road

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

3 / 5
Lord Krishna Statue installed in Chitradurga Holalkere ring road

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

4 / 5
Lord Krishna Statue installed in Chitradurga Holalkere ring road

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.

5 / 5

Published On - 12:28 pm, Sat, 9 December 23

ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್