Lungs Health: ಆರೋಗ್ಯಕರ ಶ್ವಾಸಕೋಶ ನಿಮ್ಮದಾಗಬೇಕೆಂದರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಕರೋನಾ ವೈರಸ್ ಮುಖ್ಯವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಉಸಿರಾಟದ ತೊಂದರೆಗಳನ್ನು ಉಂಟುಮಾಡುತ್ತದೆ. ಶ್ವಾಸಕೋಶಗಳು ಆರೋಗ್ಯವಾಗಿರಲು ಏನೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಲ್ಲಿ ತಿಳಿಯೋಣ.

ಗಂಗಾಧರ​ ಬ. ಸಾಬೋಜಿ
|

Updated on: Mar 25, 2023 | 11:15 PM

ಶ್ವಾಸಕೋಶವು ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಶ್ವಾಸಕೋಶಗಳು 
ಕೆಲಸ ಮಾಡದಿದ್ದರೆ ಮಾನವ ಬದುಕುಳಿಯುವುದು ಅಸಾಧ್ಯ ಎನ್ನುತ್ತಾರೆ ತಜ್ಞರು.

ಶ್ವಾಸಕೋಶವು ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಶ್ವಾಸಕೋಶಗಳು ಕೆಲಸ ಮಾಡದಿದ್ದರೆ ಮಾನವ ಬದುಕುಳಿಯುವುದು ಅಸಾಧ್ಯ ಎನ್ನುತ್ತಾರೆ ತಜ್ಞರು.

1 / 6
ಧೂಮಪಾನ: ಧೂಮಪಾನವು ನಿಮ್ಮ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆ. 
ಸಿಗರೇಟ್​ ಸಾವಿರಾರು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ. 
ಅದು ನಿಮ್ಮ ಶ್ವಾಸಕೋಶವನ್ನು ಶಾಶ್ವತವಾಗಿ ಹಾನಿಗೊಳಿಸುತ್ತದೆ.

ಧೂಮಪಾನ: ಧೂಮಪಾನವು ನಿಮ್ಮ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆ. ಸಿಗರೇಟ್​ ಸಾವಿರಾರು ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ. ಅದು ನಿಮ್ಮ ಶ್ವಾಸಕೋಶವನ್ನು ಶಾಶ್ವತವಾಗಿ ಹಾನಿಗೊಳಿಸುತ್ತದೆ.

2 / 6
ಮಾಲಿನ್ಯ: ಮಾಲಿನ್ಯವು ನಿಮ್ಮ ಶ್ವಾಸಕೋಶದ ಆರೋಗ್ಯದ ಮೇಲೆ ವಿಷಕಾರಿ ಪರಿಣಾಮ 
ಬೀರಬಹುದು. ಏರ್ ಫ್ರೆಶ್ನರ್‌ಗಳಂತಹ ಉತ್ಪನ್ನಗಳು ರಾಸಾಯನಿಕ 
ಮಾಲಿನ್ಯಕಾರಕಗಳನ್ನು ಗಾಳಿಯಲ್ಲಿ ಬಿಡುಗಡೆ ಮಾಡುತ್ತವೆ.

ಮಾಲಿನ್ಯ: ಮಾಲಿನ್ಯವು ನಿಮ್ಮ ಶ್ವಾಸಕೋಶದ ಆರೋಗ್ಯದ ಮೇಲೆ ವಿಷಕಾರಿ ಪರಿಣಾಮ ಬೀರಬಹುದು. ಏರ್ ಫ್ರೆಶ್ನರ್‌ಗಳಂತಹ ಉತ್ಪನ್ನಗಳು ರಾಸಾಯನಿಕ ಮಾಲಿನ್ಯಕಾರಕಗಳನ್ನು ಗಾಳಿಯಲ್ಲಿ ಬಿಡುಗಡೆ ಮಾಡುತ್ತವೆ.

3 / 6
ಉಸಿರಾಟದ ವ್ಯಾಯಾಮ: ಉಸಿರಾಟದ ವ್ಯಾಯಾಮ ಮಾಡುವುದರಿಂದ
ನಿಮ್ಮ ಶ್ವಾಸಕೋಶಗಳಿಗೆ ಸರಿಯಾದ ಆಮ್ಲಜನಕ ಪೂರೈಕೆಯನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ. ಉಸಿರಾಟದ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

ಉಸಿರಾಟದ ವ್ಯಾಯಾಮ: ಉಸಿರಾಟದ ವ್ಯಾಯಾಮ ಮಾಡುವುದರಿಂದ ನಿಮ್ಮ ಶ್ವಾಸಕೋಶಗಳಿಗೆ ಸರಿಯಾದ ಆಮ್ಲಜನಕ ಪೂರೈಕೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಉಸಿರಾಟದ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

4 / 6
ವ್ಯಾಯಾಮ: ವ್ಯಾಯಾಮವು ನಿಮ್ಮ ಶ್ವಾಸಕೋಶದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ 
ಮತ್ತು ಉಸಿರಾಟದ ತೊಂದರೆ, ತಲೆತಿರುಗುವಿಕೆ, ನಿರಂತರ ಕೆಮ್ಮು ಮುಂತಾದ 
ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

ವ್ಯಾಯಾಮ: ವ್ಯಾಯಾಮವು ನಿಮ್ಮ ಶ್ವಾಸಕೋಶದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಉಸಿರಾಟದ ತೊಂದರೆ, ತಲೆತಿರುಗುವಿಕೆ, ನಿರಂತರ ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

5 / 6
ಆಹಾರ: ಉತ್ಕರ್ಷಣ ನಿರೋಧಕಗಳು, ಫೋಲೇಟ್ ಮತ್ತು ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿರುವ 
ಆಹಾರವನ್ನು ತಿನ್ನುವುದು ಬಹಳ ಮುಖ್ಯ.

ಆಹಾರ: ಉತ್ಕರ್ಷಣ ನಿರೋಧಕಗಳು, ಫೋಲೇಟ್ ಮತ್ತು ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ತಿನ್ನುವುದು ಬಹಳ ಮುಖ್ಯ.

6 / 6
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್