AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 22, 2022 | 9:50 PM

Share
ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ