54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 4:06 PM

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

1 / 5
‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

3 / 5
‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

4 / 5
‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ