ನಟಿ ಮಾಧುರಿ ದೀಕ್ಷಿತ್ ಒಟ್ಟೂ ಆಸ್ತಿ ಮೌಲ್ಯ ಇಷ್ಟೊಂದಾ? ಇಲ್ಲಿದೆ ವಿವರ
Madhuri Dixit Birthday: ಕೆಲವು ದಶಕಗಳಿಂದ ಮಾಧುರಿ ದೀಕ್ಷಿತ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈಗ 56 ವರ್ಷ ವಯಸ್ಸು. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.
Updated on: May 15, 2023 | 9:07 AM
Share

ಇಂದು (ಮೇ 15) ಮಾಧುರಿ ದೀಕ್ಷಿತ್ ಅವರಿಗೆ ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅವರ ಫೋಟೋ ಹಂಚಿಕೊಂಡ ವಿಶ್ ಮಾಡಲಾಗುತ್ತಿದೆ.

ಕೆಲವು ದಶಕಗಳಿಂದ ಮಾಧುರಿ ದೀಕ್ಷಿತ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈಗ 56 ವರ್ಷ ವಯಸ್ಸು. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಮಾಧುರಿ ದೀಕ್ಷಿತ್ ಆಸ್ತಿ ಮೌಲ್ಯ 250 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರತಿ ಚಿತ್ರಕ್ಕೆ ಅವರು 4-5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಮಾಧುರಿ ದೀಕ್ಷಿತ್ ರಿಯಾಲಿಟಿ ಶೋ ಜಡ್ಜ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಪ್ರತಿ ಸೀಸನ್ಗೆ 25 ಕೋಟಿ ರೂಪಾಯಿ ಪಡೆಯುತ್ತಾರೆ.

ಮಾಧುರಿ ದೀಕ್ಷಿತ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ.
Related Photo Gallery
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!
ಡೆನ್ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ




