AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಸಿನಿಮೋತ್ಸವದಲ್ಲಿ ನಟಿ ಮಾಧುರಿ ದೀಕ್ಷಿತ್​ಗೆ ವಿಶೇಷ ಗೌರವ

Madhuri Dixit: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಜುನಾಥ ಸಿ.
|

Updated on: Nov 20, 2023 | 10:13 PM

Share
ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ.

1 / 7
ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2 / 7
ಈ ವಿಷಯವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಹಂಚಿಕೊಂಡಿದ್ದಾರೆ, ಮಾಧುರಿ ದೀಕ್ಷಿತ್ ಅವರಿಗೆ ಶುಭಾಶಯ ಸಹ ಕೋರಿದ್ದಾರೆ.

3 / 7
ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.

4 / 7
54ನೇ ಗೋವಾ ಸಿನಿಮೋತ್ಸವವು ಇಂದು ಪ್ರಾರಂಭವಾಗಿದ್ದು ಮುಂದಿನ 9 ದಿನಗಳ ಕಾಲ ಈ ಸಿನಿಮಾ ಉತ್ಸವವು ನಡೆಯಲಿದೆ. ಹಲವು ರಾಷ್ಟ್ರಗಳ ಪ್ರಸಿದ್ಧ ಸಿನಿಮಾ ಕರ್ಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

5 / 7
ಮಾಧುರಿ ದೀಕ್ಷಿತ್ ಸೇರಿದಂತೆ ಇನ್ನೂ ಕೆಲವರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಮಾಧುರಿ ಅವರಿಗೆ ನೀಡಲಾಗುತ್ತಿರುವ ಪ್ರಶಸ್ತಿ ವಿಶೇಷವಾದುದು.

6 / 7
ಮಾಧುರಿ ದೀಕ್ಷಿತ್ ಅವರು ಬಿಜೆಪಿ ಪಕ್ಷ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಅದರ ಬೆನ್ನಲ್ಲೆ ಇದೀಗ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ.

7 / 7
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ