Madonna Sebastian: ಬೋಲ್ಡ್ ಫೋಟೋದಲ್ಲಿ ಮಿಂಚಿದ ಮಡೋನಾ ಸೆಬಾಸ್ಟಿಯನ್
ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
Updated on: Aug 29, 2022 | 5:15 PM
Share

ಮಲಯಾಳಂ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಮಡೋನಾ ಸೆಬಾಸ್ಟಿಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಭಿನ್ನ ಫೋಟೋಶೂಟ್ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ ಅವರು.

ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಮಡೋನಾ ನಾಯಕಿ ಆಗಿ ಮಿಂಚಿದ್ದರು. ಇದು ಅವರ ಕನ್ನಡದ ಮೊದಲ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದಿಂದ ಅವರು ಕನ್ನಡದ ಮಂದಿಗೂ ಪರಿಚಯಗೊಂಡರು.

2015ರಲ್ಲಿ ತೆರೆಗೆ ಬಂದ ‘ಪ್ರೇಮಂ’ ಚಿತ್ರ ಮಡೋನಾ ಅವರ ಮೊದಲ ಸಿನಿಮಾ. ಏಳು ವರ್ಷಗಳ ವೃತ್ತಿ ಜೀವನದಲ್ಲಿ ಸಾಕಷ್ಟು ಗೆಲುವನ್ನು ಅವರು ಕಂಡಿದ್ದಾರೆ.

ಸದ್ಯ ಮಡೋನಾ ಸಿನಿಮಾ ಜತೆಗೆ ವೆಬ್ ಸೀರಿಸ್ನಲ್ಲೂ ನಟಿಸುತ್ತಿದ್ದಾರೆ. ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.
Related Photo Gallery
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು
468 ದಿನಗಳ ಬಳಿಕ ಸಿಡಿದ ಸೂರ್ಯ
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ




