Madonna Sebastian: ಬೋಲ್ಡ್ ಫೋಟೋದಲ್ಲಿ ಮಿಂಚಿದ ಮಡೋನಾ ಸೆಬಾಸ್ಟಿಯನ್

| Updated By: ರಾಜೇಶ್ ದುಗ್ಗುಮನೆ

Updated on: Aug 29, 2022 | 5:15 PM

ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

1 / 5
ಮಲಯಾಳಂ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಮಡೋನಾ ಸೆಬಾಸ್ಟಿಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಭಿನ್ನ ಫೋಟೋಶೂಟ್ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ ಅವರು.

2 / 5
ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಈಗ ಮಡೋನಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಹಾಗೂ ಬೋಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಮಡೋನಾ ನಾಯಕಿ ಆಗಿ ಮಿಂಚಿದ್ದರು. ಇದು ಅವರ ಕನ್ನಡದ ಮೊದಲ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದಿಂದ ಅವರು ಕನ್ನಡದ ಮಂದಿಗೂ ಪರಿಚಯಗೊಂಡರು.

4 / 5
2015ರಲ್ಲಿ ತೆರೆಗೆ ಬಂದ ‘ಪ್ರೇಮಂ’ ಚಿತ್ರ ಮಡೋನಾ ಅವರ ಮೊದಲ ಸಿನಿಮಾ. ಏಳು ವರ್ಷಗಳ ವೃತ್ತಿ ಜೀವನದಲ್ಲಿ ಸಾಕಷ್ಟು ಗೆಲುವನ್ನು ಅವರು ಕಂಡಿದ್ದಾರೆ.

5 / 5
ಸದ್ಯ ಮಡೋನಾ ಸಿನಿಮಾ ಜತೆಗೆ ವೆಬ್​ ಸೀರಿಸ್​ನಲ್ಲೂ ನಟಿಸುತ್ತಿದ್ದಾರೆ. ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.