AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಆಹಾರಗಳನ್ನು ಸೇವನೆ ಮಾಡಿ

ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಸಿಗದಿರುವುದಕ್ಕೆ ಹಲವು ಕಾರಣಗಳಿರಬಹುದು ಆದರೆ ನಿದ್ರೆ ಬರಲು ಮಾತ್ರೆಯ ಮೊರೆ ಹೋಗುವ ಬದಲು, ಇಂತಹ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿಪಡಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ನಿದ್ರೆ ಚೆನ್ನಾಗಿ ಬರಲು ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 21, 2025 | 9:17 AM

Share
ರಾತ್ರಿ ಚೆನ್ನಾಗಿ ನಿದ್ರೆ ಬರದಿದ್ದರೆ ನಮ್ಮ ಆರೋಗ್ಯ ಚೆನ್ನಾಗಿರಲು ಸಾಧ್ಯವಿಲ್ಲ. ಏಕೆಂದರೆ ನಿದ್ರೆಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಸಿಗದಿರುವುದಕ್ಕೆ ಹಲವು ಕಾರಣಗಳಿರಬಹುದು ಆದರೆ ನಿದ್ರೆ ಬರಲು ಮಾತ್ರೆಯ ಮೊರೆ ಹೋಗುವ ಬದಲು, ಇಂತಹ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿಪಡಿಸುವ ಮಾರ್ಗಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.

1 / 5
ಆರೋಗ್ಯ ತಜ್ಞರ ಪ್ರಕಾರ, ಆಹಾರದಲ್ಲಿ ಮೆಗ್ನೀಸಿಯಮ್ ಭರಿತ ಆಹಾರಗಳನ್ನು ಸೇರಿಸುವುದರಿಂದ ಉತ್ತಮ ನಿದ್ರೆ ಮಾಡಲು ಅನುವುಮಾಡಿಕೊಡುತ್ತದೆ. ಹಾಗಾಗಿ ಚೆನ್ನಾಗಿ ನಿದ್ರೆ ಮಾಡಲು ಮೆಗ್ನೀಸಿಯಮ್ ಇರುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ.

2 / 5
ಬೀನ್ಸ್ ನಲ್ಲಿ ಪ್ರೋಟೀನ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಉತ್ತಮ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಪಾಲಕ್ ಸೊಪ್ಪು ಕೂಡ ದೇಹಕ್ಕೆ ವಿಶ್ರಾಂತಿ ನೀಡುವುದಲ್ಲದೆ ವ್ಯಕ್ತಿಗೆ ರಾತ್ರಿ ಚೆನ್ನಾಗಿ ನಿದ್ರೆ ಬರುವುದಕ್ಕೆ ಸಹಾಯ ಮಾಡುತ್ತದೆ.

3 / 5
ಬಾದಾಮಿಯಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇದು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ ಮತ್ತು ರಾತ್ರಿ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಜೊತೆಗೆ  ಬಾಳೆಹಣ್ಣುಗಳು ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ಆತಂಕವನ್ನು ಕಡಿಮೆ ಮಾಡಲು ಮತ್ತು ರಾತ್ರಿ ಒಳ್ಳೆಯ ನಿದ್ರೆ ಮಾಡುವುದಕ್ಕೆ ಸಹಾಯ ಮಾಡುತ್ತದೆ. ಆದ್ದರಿಂದ ರಾತ್ರಿ ಮಲಗುವ ಮೊದಲು ಬಾಳೆಹಣ್ಣನ್ನು ತಿನ್ನಿ.

4 / 5
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಂಶವಿದೆ. ಇದು ಮೆಲಟೋನಿನ್ ಉತ್ಪಾದನೆಯನ್ನು ಉತ್ತೇಜಿಸುವುದರ ಜೊತೆಗೆ ರಾತ್ರಿ ನಿದ್ರೆ ಮಾಡಲು ಅಗತ್ಯವಾಗಿದೆ. ಡಾರ್ಕ್ ಚಾಕೊಲೇಟ್ ತಿನ್ನುವುದು ದೇಹಕ್ಕೆ ಅಗತ್ಯವಿರುವ ಮೆಗ್ನೀಸಿಯಮ್ ಪಡೆಯಲು ಸಹ ಪ್ರಯೋಜನಕಾರಿಯಾಗಿದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ

ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!

ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ

ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ