ಮಹಾಶಿವರಾತ್ರಿಯಂದೇ ಆನೇಕಲ್ನಲ್ಲಿ ಸಪ್ತಪದಿ ತುಳಿದ ಅಸ್ಸಾಂ ಮೂಲದ ಪ್ರೇಮಿಗಳು
ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.
Updated on:Mar 08, 2024 | 3:09 PM
Share

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರಿನ ಓಂಕಾರೇಶ್ವರ ಸ್ವಾಮಿ ದೇವಾಲಯದಲ್ಲಿ ಅಸ್ಸಾಂ ಮೂಲದ ಚಂಜಿತ್ ಮಹತಿ(23), ಪಾಂಪಿ ಭೇಂಗ್ರಾ(21) ಅವರು ಸರಳವಾಗಿ ವಿವಾಹವಾಗಿದ್ದಾರೆ.

ಅಸ್ಸಾಂನಿಂದ ಕೆಲಸ ಅರಸಿಕೊಂಡು ಯುವಕ,ಯುವತಿ ಬೆಂಗಳೂರಿಗೆ ಬಂದಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

ಮಹಾಶಿವರಾತ್ರಿ ದಿನದಂದೇ ಮಾಂಗಲ್ಯ ಧಾರಣೆ ಮಾಡಿ, ಹಾರ ಬದಲಿಸಿಕೊಂಡಿದೆ ನವಜೋಡಿ.

ಚಂಜಿತ್ ಮಹತಿ, ಪಾಂಪಿ ಭೇಂಗ್ರಾ ಅವರ ವಿವಾಹಕ್ಕೆ ಸ್ನೇಹಿತರು, ಸಂಬಂಧಿಗಳು ಸೇರಿ ಹಲವರು ಭಾಗವಹಿಸಿದ್ದು, ಆಶೀರ್ವಾದ ಮಾಡಿದ್ದಾರೆ.
Published On - 3:06 pm, Fri, 8 March 24
Related Photo Gallery
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್ಡಿಕೆ
'ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
ಕಾರ್ಯ ಮುಗಿಸಿ ಮಕ್ಕಳು ಮೊಮ್ಮಕ್ಕಳ ಜೊತೆ ಊಟ ಸವಿದ ದೊಡ್ಡಗೌಡರು
ಚೆನ್ನಮ್ಮನ ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ರೇವಣ್ಣ
ಚಿಕ್ಕಣ್ಣ ಎಷ್ಟು ಚೆನ್ನಾಗಿ ಹಾಡ್ತಾರೆ ನೋಡಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ



