- Kannada News Photo gallery Mahesh Babu and Namrata Shirodkar enjoy meal with SSMB 28 team in Mumbai: Photos go viral
‘SSMB 28’ ಟೀಮ್ ಜೊತೆ ಭೋಜನ ಸವಿದ ಮಹೇಶ್ ಬಾಬು; ಫೋಟೋ ವೈರಲ್
Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.
Updated on:Dec 07, 2022 | 3:51 PM
Share

Mahesh Babu and Namrata Shirodkar enjoy meal with SSMB 28 team in Mumbai: Photos go viral

Mahesh Babu and Namrata Shirodkar enjoy meal with SSMB 28 team in Mumbai: Photos go viral

‘SSMB 28’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಸಾತ್ ನೀಡಿದ್ದಾರೆ.

ಎಲ್ಲರ ಜೊತೆಗೆ ಸೇರಿ ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್ ಆಗಿವೆ.

ಮಹೇಶ್ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್ ಬಿಸ್ನೆಸ್ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Published On - 3:46 pm, Wed, 7 December 22
Related Photo Gallery
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




