‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Namrata Shirodkar: ‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Dec 07, 2022 | 3:51 PM

ನಟ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ತಂದೆ-ತಾಯಿ ನಿಧನದ ಬಳಿಕ ಕೊಂಚ ಮಂಕಾಗಿದ್ದ ಅವರು ಈಗ ಮತ್ತೆ ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

1 / 5
ಮಹೇಶ್​ ಬಾಬು ನಟನೆಯ 28ನೇ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ.

Mahesh Babu and Namrata Shirodkar enjoy meal with SSMB 28 team in Mumbai: Photos go viral

2 / 5
‘SSMB 28’ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದ ಸದಸ್ಯರನ್ನು ಮಹೇಶ್​ ಬಾಬು ಅವರು ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾತ್​ ನೀಡಿದ್ದಾರೆ.

3 / 5
ಎಲ್ಲರ ಜೊತೆಗೆ ಸೇರಿ ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್​ ಅವರು ಭೋಜನ ಸವಿದಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅವು ವೈರಲ್​ ಆಗಿವೆ.

4 / 5
ಮಹೇಶ್​ ಬಾಬು ಮತ್ತು ನಮ್ರತಾ ಅವರು ಶೀಘ್ರದಲ್ಲೇ ರೆಸ್ಟೋರೆಂಟ್​ ಬಿಸ್ನೆಸ್​ ಆರಂಭಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ದಂಪತಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 5

Published On - 3:46 pm, Wed, 7 December 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ