Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನ ಭವಿಷ್ಯದ ನಾಯಕಿ ಮಹೇಶ್ ಬಾಬು ಪುತ್ರಿ ಸಿತಾರ: ಇಲ್ಲಿವೆ ಸುಂದರ ಚಿತ್ರಗಳು

Sitara: ಮಹೇಶ್ ಬಾಬು ಪುತ್ರಿ ಸಿತಾರಾ ತೆಲುಗು ಚಿತ್ರರಂಗದ ಭವಿಷ್ಯದ ನಾಯಕಿ ಎಂದೇ ಬಿಂಬಿತವಾಗುತ್ತಿದ್ದಾರೆ. ಇಲ್ಲಿವೆ ಅವರ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Jul 04, 2023 | 10:23 PM

ಮಹೇಶ್ ಬಾಬು ಪುತ್ರಿ ಸಿತಾರಾಗೆ ಈಗಿನ್ನೂ 11 ವರ್ಷ ವಯಸ್ಸು, ಆದರೆ ನಾಯಕಿಯರನ್ನೇ ಮೀರಿಸುವ ಅಂದ ಈ ಹುಡುಗಿಯದ್ದು.

1 / 7
ನಟನೆ ಹಾಗೂ ನೃತ್ಯದಲ್ಲಿ ಆಸಕ್ತಿ ಹೊಂದಿರುವ ಸಿತಾರಾ, ತಂದೆಯ ಸರ್ಕಾರು ವಾರಿ ಪಾಟ ಸಿನಿಮಾದ ಹಾಡಿಗೆ ಕುಣಿದಿರುವ ವಿಡಿಯೋ ಸಖತ್ ವೈರಲ್ ಆಗಿದೆ.

2 / 7
ಇದೀಗ ಸಾಂಪ್ರದಾಯಿಕ ಉಡುಗೆಗಳಲ್ಲಿ ಫೋಟೊಶೂಟ್ ಮಾಡಿಸಿಕೊಂಡಿರುವ ಸಿತಾರಾ, ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

3 / 7
ಸಿತಾರಾರ ಸುಂದರ ಫೋಟೊಗಳು ನ್ಯೂಯಾರ್ಕ್​ನ ಟೈಮ್ಸ್ ಸ್ಕೇರ್​ನಲ್ಲಿ ಪ್ರದರ್ಶಿತಗೊಂಡಿವೆ.

4 / 7
ಸಿತಾರಾಗೆ ಸಿನಿಮಾಗಳ ಬಗ್ಗೆ ಬಹಳ ಆಸಕ್ತಿಯಿದ್ದು ಆಗಾಗ್ಗೆ ತಂದೆಯ ಜೊತೆ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

5 / 7
ಸಿತಾರಾ ಕೆಲವೇ ವರ್ಷಗಳಲ್ಲಿ ಸಿನಿಮಾ ನಾಯಕಿಯಾಗಿ ಎಂಟ್ರಿ ಕೊಡುವ ಎಲ್ಲ ಲಕ್ಷಣಗಳು ಇವೆ. ಬಂದರೆ ಮತ್ತೊಬ್ಬ ಕೀರ್ತಿ ಸುರೇಶ್ ಆಗುವುದು ಗ್ಯಾರೆಂಟಿ ಎನ್ನುತ್ತಿದ್ದಾರೆ ಸಿನಿಪ್ರೇಮಿಗಳು.

6 / 7
ಮಹೇಶ್​ ಬಾಬುಗೆ ಪುತ್ರ ಸಹ ಇದ್ದಾನೆ. ಗೌತಮ್ ಹೆಸರಿನ ಮಹೇಶ್ ಬಾಬು ಮಗ ಈಗಾಗಲೇ ತಂದೆಯ ಜೊತೆಗೆ ನೇನೊಕ್ಕಿಡಿನೆ ಸಿನಿಮಾದಲ್ಲಿ ನಟಿಸಿದ್ದಾರೆ.

7 / 7
Follow us
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್

ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು

ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ

ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ

ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು

6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ

‘ಮಕ್ಕಳು ಬೆಳೆದ್ವಾ?’; ಕುರಿ ಪ್ರತಾಪ್ ಪ್ರಶ್ನಗೆ ಡಾಲಿ ಧನಂಜಯ್ ಶಾಕ್

ಬೆಂಗಳೂರು ಹೊರವಲಯಗಳಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ

ಚಾಮರಾಜನಗರ: ಹಳ್ಳದ ನೀರಿನಲ್ಲಿ ಗಜಪಡೆ ಜಲಕ್ರೀಡೆ, ವಿಡಿಯೋ ವೈರಲ್

Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ