AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಮಗಳು ಸಿತಾರಾ ಬೇಸಿಗೆ ರಜೆಯನ್ನು ಹೇಗೆ ಕಳೆಯುತ್ತಿದ್ದಾರೆ ನೋಡಿ

ಮಹೇಶ್ ಬಾಬು ಮಗಳು ಸಿತಾರಾ ಘಟ್ಟಮನೇನಿ ಅವರು ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಈಗ ಅವರು ಹೊಸ ವಿಚಾರಕ್ಕೆ ಸುದ್ದಿ ಆಗಿದ್ದಾರೆ. ಅವರು ವಿದೇಶಕ್ಕೆ ತೆರಳಿದ್ದಾರೆ. ಅಲ್ಲಿ ಬೇಸಿಗೆ ರಜವನ್ನು ಕಳೆಯುತ್ತಾ ಇದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Apr 09, 2025 | 8:42 AM

Share
ಮಹೇಶ್ ಬಾಬು ಮಗಳು ಸಿತಾರಾ ಘಟ್ಟಮನೇನಿ ಅವರು ಸದ್ಯ ಬೇಸಿಗೆ ರಜಾ ಕಳೆಯುತ್ತಿದ್ದಾರೆ. ಪರೀಕ್ಷೆಗಳು ಪೂರ್ಣಗೊಂಡಿದ್ದು, ತಂದೆ ಜೊತೆ ಅವರು ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

1 / 5
ಮಹೇಶ್ ಬಾಬು ಮಗಳು ಸಿತಾರಾ ರೋಮ್​ ನಗರದಲ್ಲಿ ಸುತ್ತಾಟ ನಡೆಸುತ್ತಾ ಇದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ‘ರೋಮ್ ಐ ಲವ್​​ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ರೋಮ್ ನಗರ ಅವರಿಗೆ ತುಂಬಾನೇ ಇಷ್ಟ ಆಗಿದೆ.

2 / 5
ಸಿತಾರಾ ಅವರು ಒಂದು ಬ್ರ್ಯಾಂಡ್ ಆಗಿ ಪರಿವರ್ತನೆ ಗೊಂಡಿದ್ದಾರೆ. ಅವರು ಅನೇಕ ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಭಾಗಿ ಆಗುತ್ತಾ ಇದ್ದಾರೆ. ಇದರಿಂದ ಅವರಿಗೆ ಹಣ ಬರುತ್ತಿದ್ದು, ಅದನ್ನು ಸಾಮಾಜಿಕ ಕೆಲಸಗಳಿಗೆ ಅವರು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

3 / 5
ಮಹೇಶ್ ಬಾಬು ಅವರು ಇತ್ತೀಚೆಗೆ ‘SSMB29’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬ್ರೇಕ್ ಪಡೆದು ರೋಮ್ ತೆರಳಿದ್ದಾರೆ. ಮಕ್ಕಳಿಗೆ ರಜೆ ಇರುವ ಕಾರಣದಿಂದ ಅವರು ರೋಮ್​ಗೆ ಪ್ರಯಾಣ ಬೆಳೆಸಿದ್ದಾರೆ. ಸಿತಾರಾ ಕೂಡ ಮಹೇಶ್ ಬಾಬು ಜೊತೆಗಿದ್ದಾರೆ.

4 / 5
ಸಿತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೇವಲ 12ನೇ ವಯಸ್ಸಿಗೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 2 ಮಿಲಿಯನ್ ಅಂದರೆ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಸದ್ಯ ಶಿಕ್ಷಣದ ಬಗ್ಗೆ ಗಮನ ಹರಿಸುತ್ತಿದ್ದು, ಆ ಬಳಿಕ ನಟನೆಗೆ ಬರಲಿದ್ದಾರೆ.

5 / 5
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್