Krishna Ghattamaneni: ಸೂಪರ್​ ಸ್ಟಾರ್​ ಕೃಷ್ಣ ಇನ್ನಿಲ್ಲ; ಒಂದೂವರೆ ತಿಂಗಳಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಹೇಶ್​ ಬಾಬು

Super Star Krishna Death: ಟಾಲಿವುಡ್​ ನಟ ಕೃಷ್ಣ ಘಟ್ಟಮನೇನಿ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮಹೇಶ್​ ಬಾಬು ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

TV9 Web
| Updated By: ಮದನ್​ ಕುಮಾರ್​

Updated on:Nov 15, 2022 | 8:20 AM

ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ಮಂಗಳವಾರ (ನ.15) ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು. ಅವರ ಅಗಲಿಕೆಗೆ ಅಭಿಮಾನಿಗಳು, ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

1 / 5
ಮಹೇಶ್​ ಬಾಬು ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ತಂದೆಯ ನಿಧನದಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ.

Mahesh Babu father Super Star Krishna Ghattamaneni passes away due to heart attack in Hyderabad

2 / 5
ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅದಾಗಿ ಒಂದೂವರೆ ತಿಂಗಳು ಕಳೆಯುವುದರೊಳಗೆ ‘ಪ್ರಿನ್ಸ್​’ ತಂದೆ ಕೃಷ್ಣ ಕೂಡ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ.

3 / 5
ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನವೇ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ. ಒಂದಷ್ಟು ದಿನಗಳ ಕಾಲ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಲಿದ್ದಾರೆ.

4 / 5
ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

5 / 5

Published On - 8:20 am, Tue, 15 November 22

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ