AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ನಿರೂಪಣೆಯ ಡ್ಯಾನ್ಸ್​ ಶೋಗೆ ಮಗಳ ಜೊತೆ ಬರ್ತಾರಾ ಮಹೇಶ್​ ಬಾಬು?

Mahesh Babu | Sitara: ಪುತ್ರಿ ಸಿತಾರಾಗೆ ಮಹೇಶ್​ ಬಾಬು ಅವರು ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ. ಹೊಸ ಟಿವಿ ಶೋಗೆ ಅವರು ಮಗಳನ್ನು ಕರೆದುಕೊಂಡು ಬರುವ ನಿರೀಕ್ಷೆ ಇದೆ.

TV9 Web
| Edited By: |

Updated on: Aug 30, 2022 | 7:30 AM

Share
ತೆಲುಗು ಸೂಪರ್​ ಸ್ಟಾರ್​ ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾಳೆ. ಆಕೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಇದ್ದಾರೆ.

Mahesh Babu likely to attend Dance India Dance Telugu show with daughter Sitara

1 / 5
ಮಗಳಿಗೆ ಹತ್ತು ಹಲವು ರೀತಿಯಲ್ಲಿ ಮಹೇಶ್​ ಬಾಬು ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಲೇ ಚಿತ್ರರಂಗದಲ್ಲೂ ಆಕೆ ಬೆಳೆಯಲಿ ಎಂದು ಮಹೇಶ್​ ಬಾಬು ಬಯಸಿದಂತಿದೆ.

Mahesh Babu likely to attend Dance India Dance Telugu show with daughter Sitara

2 / 5
‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್​ ಇಂಡಿಯಾ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಮಹೇಶ್​ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ.

3 / 5
ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್​ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

4 / 5
ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಮಹೇಶ್​ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.

5 / 5
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ