- Kannada News Photo gallery Mahesh Babu likely to attend Dance India Dance Telugu show with daughter Sitara
ಅಕುಲ್ ಬಾಲಾಜಿ ನಿರೂಪಣೆಯ ಡ್ಯಾನ್ಸ್ ಶೋಗೆ ಮಗಳ ಜೊತೆ ಬರ್ತಾರಾ ಮಹೇಶ್ ಬಾಬು?
Mahesh Babu | Sitara: ಪುತ್ರಿ ಸಿತಾರಾಗೆ ಮಹೇಶ್ ಬಾಬು ಅವರು ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ. ಹೊಸ ಟಿವಿ ಶೋಗೆ ಅವರು ಮಗಳನ್ನು ಕರೆದುಕೊಂಡು ಬರುವ ನಿರೀಕ್ಷೆ ಇದೆ.
Updated on: Aug 30, 2022 | 7:30 AM
Share

Mahesh Babu likely to attend Dance India Dance Telugu show with daughter Sitara

Mahesh Babu likely to attend Dance India Dance Telugu show with daughter Sitara

‘ಜೀ ತೆಲುಗು’ ವಾಹಿನಿಯ ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಕಾರ್ಯಕ್ರಮಕ್ಕೆ ಮಹೇಶ್ ಬಾಬು ಅವರು ಮಗಳನ್ನು ಕರೆದುಕೊಂಡು ಬರಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ.

ತೆಲುಗಿನ ಈ ಕಾರ್ಯಕ್ರಮ ಇತ್ತೀಚೆಗಷ್ಟೇ ಆರಂಭ ಆಗಿದೆ. ಅಕುಲ್ ಬಾಲಾಜಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ ಎಂಬುದು ವಿಶೇಷ. ಹಾಗಾಗಿ ಕನ್ನಡದ ಪ್ರೇಕ್ಷಕರು ಕೂಡ ಇದನ್ನು ವೀಕ್ಷಿಸುತ್ತಿದ್ದಾರೆ.

ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಮಹೇಶ್ ಬಾಬು ಹೊಸ ಸಿನಿಮಾ ಮಾಡಬೇಕಿದೆ. ಅದರ ತಯಾರಿಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಆ ನಡುವೆ ಅವರು ಟಿವಿ ಶೋನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿದೆ.
Related Photo Gallery
ತುಂಗಭದ್ರಾ ಡ್ಯಾಂ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ: ಅಗಲ ಉದ್ದ ಎಷ್ಟು ಗೊತ್ತಾ?
ಮಹಿಳಾ ಟೆಕ್ಕಿ ನಿಗೂಢ ಸಾವಿಗೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ ಬಯಲು!
‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್
ಏಕದಿನ ಕ್ರಿಕೆಟ್ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?




