Mahesh Babu: ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡ ಮಹೇಶ್ ಬಾಬು; ಇಲ್ಲಿದೆ ಗ್ಯಾಲರಿ
ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Updated on: Apr 07, 2023 | 6:30 AM
Share

ಮಹೇಶ್ ಬಾಬು ಅವರು ಬಹಳ ಸಂದರ್ಭದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಗಿದೆ.

ಮಹೇಶ್ ಬಾಬು ಅವರು ಕಳೆದ ವರ್ಷ ಅಪ್ಪ-ಅಮ್ಮನನ್ನು ಕಳೆದುಕೊಂಡರು. ಹೀಗಾಗಿ, ಸಿನಿಮಾ ಸೆಟ್ಗೆ ಬರೋಕೆ ಅವರಿಗೆ ಸಾಧ್ಯವಾಗಿಲ್ಲ. ಈಗ ಅವರು ವೇಗವಾಗಿ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ.

ಮಹೇಶ್ ಬಾಬುಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್ಸ್ಟಾಗ್ರಾಮ್ನಲ್ಲಿ ಒಂದು ಕೋಟಿಗೂ ಹೆಚ್ಚು ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿದ್ದಾರೆ.
Related Photo Gallery
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್ಎಸ್ಎಸ್ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ




