Mahesh Babu: ನ್ಯೂಯಾರ್ಕ್​ನಲ್ಲಿ ಮಗನ ಬರ್ತ್​ಡೇ ಆಚರಿಸಿದ ಮಹೇಶ್ ಬಾಬು

ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

|

Updated on: Sep 03, 2024 | 7:31 AM

ಮಹೇಶ್ ಬಾಬು ಮಗ ಗೌತಮ್ ಅವರು ಇತ್ತೀಚೆಗೆ 18ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ಮಹೇಶ್ ಬಾಬು ಹಾಗೂ ಕುಟುಂಬದವರು ನ್ಯೂಯಾರ್ಕ್​ನಲ್ಲಿ ಆಚರಿಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಫೋಟೋಗೆ ಮೆಚ್ಚುಗೆ ಸಿಕ್ಕಿದೆ.

1 / 5
ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

2 / 5
ಮಹೇಶ್ ಬಾಬು ಹಾಗೂ ಸಿತಾರಾ ನ್ಯೂಯಾರ್ಕ್ ರಸ್ತೆಗಳ ಮಧ್ಯೆ ನಿಂತು ಪೋಸ್ ಕೊಟ್ಟಿದ್ದಾರೆ. ಅಲ್ಲಿ ಅವರನ್ನು ಗುರುತಿಸುವವರು ಕಡಿಮೆ. ಹೀಗಾಗಿ, ಯಾವುದೇ ಚಿಂತೆ ಇಲ್ಲದೆ ಅವರು ಹಾಯಾಗಿ ರಸ್ತೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಮಹೇಶ್ ಬಾಬು ಅವರ ಉದ್ದನೆಯ ಕೂದಲ ಗಮನ ಸೆಳೆದಿದೆ.

3 / 5
ಗೌತಮ್​ಗೆ ಈಗ 18 ವರ್ಷ. ಅವರು ಹೀರೋ ಆಗೋಕೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶೀಘ್ರವೇ ಅವರು ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ. ಅವರು ಶಿಕ್ಷಣ ಮುಗಿಸಿ ಭಾರತಕ್ಕೆ ಮರಳುವ ಸಾಧ್ಯತೆ ಇದೆ.

4 / 5
ಸಿತಾರಾ ವಿಚಾರಕ್ಕೆ ಬರೋದಾದರೆ ಅವರು ಈಗಾಗಲೇ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಕಾಣಿಸಿಕೊಂಡು ಅವರು ಮಿಂಚಿದ್ದರು. ಆಭರಣದ ಜಾಹೀರಾತುಗಳಲ್ಲಿ ಮಾಡೆಲ್ ಆಗಿಯೂ ಮಿಂಚುತ್ತಿದ್ದಾರೆ.

5 / 5
Follow us
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್

ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು

‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ