
ನಟ ಮಹೇಶ್ ಬಾಬು ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಾಕಷ್ಟು ಸಮಯವನ್ನು ಜಿಮ್ನಲ್ಲಿ ಕಳೆಯುತ್ತಾರೆ. ಹೀಗಾಗಿ, ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಾರೆ.

ಮಹೇಶ್ ಬಾಬು ಅವರು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಅವರ ಪತ್ನಿ ನಮ್ರತಾ ಶಿರೋಡ್ಕರ್ ಅವರು ಪೋಸ್ಟ್ ಮಾಡಿದ್ದಾರೆ.

ಮಹೇಶ್ ಬಾಬು ಅವರು ಕುಟುಂಬದ ಜತೆ ಆಗಾಗ ವಿದೇಶ ಪ್ರಯಾಣ ಮಾಡುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಸಮಯ ಮೀಸಲಿಡುತ್ತಾರೆ.

ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ಜತೆ ಸದ್ಯ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡ ಬಳಿಕ ಮಹೇಶ್ ಬಾಬು ಅವರ ಯಾವ ಚಿತ್ರವೂ ರಿಲೀಸ್ ಆಗಿಲ್ಲ. ಅವರು ಒಪ್ಪಿಕೊಂಡಿರುವ ಹೊಸ ಚಿತ್ರದ ಕೆಲಸ ವಿಳಂಬ ಆಗುತ್ತಿದೆ.
Published On - 4:56 pm, Thu, 10 November 22