ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ

Updated on: Feb 03, 2026 | 11:21 AM

ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಮಗಳು ಸಿತಾರಾ ಕೂಡ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಶೀಘ್ರವೇ ಅವರು ನಾಯಕಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ ಎಂಬ ಮಾತು ವ್ಯಕ್ತವಾಗಿದೆ.

1 / 5
ಮಹೇಶ್ ಬಾಬು ಮಗಳು ಸಿತಾರಾ ಘಟ್ಟಮನೇನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಮಾಡೆಲಿಂಗ್ ಲೋಕದಲ್ಲೂ ಅವರು ಗುರುತಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಹೆಸರು ಮಾಡಿದ್ದಾರೆ.

2 / 5
ಈಗ ಮಹೇಶ್ ಬಬು ಮಗಳ ಹೊಸ ಫೋಟೋಗಳು ವೈರಲ್ ಆಗಿವೆ. ಅವರು ಇತ್ತೀಚೆಗೆ ಜ್ಯುವೆಲರಿ ಕಂಪನಿಯ ಈವೆಂಟ್​​ನಲ್ಲಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಸಿತಾರಾ ರ‍್ಯಾಂಪ್ ವಾಕ್ ಮಾಡಿ ಗಮನ ಸೆಳೆದಿದ್ದಾರೆ.

3 / 5
ಮಹೇಶ್ ಬಾಬು ಮಗಳು ಎಂಬ ಕಾರಣಕ್ಕೆ ಸಿತಾರಾನ ಹೆಚ್ಚು ಗುರುತಿಸುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲೇ ಅವರಿಗೆ ಬ್ರ್ಯಾಂಡ್ ಪ್ರಚಾರಗಳ ಅವಕಾಶ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಒಪ್ಪಿ ಮಾಡುತ್ತಿದ್ದಾರೆ. ಇದರಿಂದ ಬಂದ ಹಣವನ್ನು ಸಾರ್ವಜನಿಕ ಕೆಲಸಕ್ಕೆ ಬಳಸುತ್ತಿದ್ದಾರೆ.

4 / 5
ಮಹೇಶ್ ಬಾಬು ಅವರು ತುಂಬಾನೇ ಪ್ರೀತಿಯಿಂದ ಸಿತಾರಾ ಅವರನ್ನು ಬೆಳೆಸಿದ್ದಾರೆ. ಅವರಿಗೆ ಈಗಿನ್ನು 14 ವರ್ಷ. ಸದ್ಯ ಅವರ ಗಮನ ಶಿಕ್ಷಣದ ಮೇಲೆ ಇದೆ. ಶಿಕ್ಷಣದ ಬಳಿಕ ಅವರು ನಟಿಯಾಗುವ ಸಾಧ್ಯತೆ ಇದೆ.

5 / 5
ಮಹೇಶ್ ಬಾಬು ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಪತ್ನಿ ಹಾಗೂ ಇಬ್ಬರ ಮಕ್ಕಳ ಜೊತೆ ಅವರು ಆಗಾಗ ವಿದೇಶ ಪ್ರವಾಸ ಮಾಡುತ್ತಾರೆ. ಮಹೇಶ್ ಬಾಬು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರುವಾಗಲೇ ಅವರ ಮಗಳು ಬಣ್ಣದ ಲೋಕದಲ್ಲಿ ಮಿಂಚುವ ನಿರೀಕ್ಷೆ ಇದೆ.

Published On - 8:40 am, Tue, 3 February 26