ಯಾವ ಯಾವ ಕಾರಣಕ್ಕೆ ಕಾಲಿಗೆ ಕಪ್ಪು ದಾರ ಕಟ್ಟುತ್ತಾರೆ? ತಿಳಿದುಕೊಳ್ಳಿ

| Updated By: sandhya thejappa

Updated on: Aug 10, 2021 | 5:27 PM

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ.

1 / 6
ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

2 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

3 / 6
ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

4 / 6
ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

5 / 6
ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

6 / 6